ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 6, 2018 ಕೊನೆಯ ದಿನಾಂಕ.

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಅಕೌಂಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೀನಿಯರ್ ಅಕೌಂಟ್ ಆಫೀಸರ್
ಸಂಸ್ಥೆ ಆಯಿಲ್ ಇಂಡಿಯಾ ಲಿಮಿಟೆಡ್
ಸ್ಥಳ ಭಾರತ
ವಿದ್ಯಾರ್ಹತೆ ಐಸಿಎಐ ಯ ಅಸೋಸಿಯೆಟ್ ಮೆಂಬರ್ ಆಗಿರಬೇಕು
ವಯೋಮಿತಿ 29 ರಿಂದ 56 ವರ್ಷ
ಕೌಶಲ್ಯ ಅಕೌಂಟಿಂಗ್ ಸ್ಕಿಲ್
ವೇತನ ಶ್ರೇಣಿ ರೂ60000 ದಿಂದ 180000 ರೂ
ಇಂಡಸ್ಟ್ರಿ ಅಕೌಂಟ್ಸ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 31, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 6, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಯಿಲ್ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಇರುವ CAREER ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕರೆಂಟ್ ಓಪನಿಂಗ್ಸ್ ಸೆಲೆಕ್ಟ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 5: ಸೀನಿಯರ್ ಅಕೌಂಟ್ ಆಫೀಸರ್ ಲಿಂಕ್ ಮೇ 31, 2018 ರಿಂದ ತೆರೆದುಕೊಳ್ಳುತ್ತದೆ. ಅಂದಿನಿಂತ ಅರ್ಜಿ ಭರ್ತಿ ಪ್ರಕ್ರಿಯೆ ಆರಂಭಿಸಿ. ಜೂನ್ ೬ ಕೊನೆಯ ದಿನಾಂಕದೊಳಗೆ ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಳಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Oil India Limited is calling out for interested and eligible candidates to apply for the post of Senior Accounts Officer. The selection process will comprise a written test, a group discussion and a round of viva voce. Selected candidates have the scope of earning up to INR 180000. The application deadline is on June 6, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+