ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಅಪ್ರೆಂಟೀಸಸ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 23, 2018 ಕೊನೆಯ ದಿನಾಂಕ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಅಪ್ರೆಂಟೀಸಸ್ ಹುದ್ದೆಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಅಪ್ರೆಂಟೀಸಸ್
ಸಂಸ್ಥೆ ಆಯಿಲ್ ಇಂಡಿಯಾ ಲಿಮಿಟೆಡ್
ಸ್ಥಳ ಅಸ್ಸೋಂ
ವಿದ್ಯಾರ್ಹತೆ ಐಟಿಐ
ಕೌಶಲ್ಯ ಟೆಕ್ನಿಕಲ್ ಸ್ಕಿಲ್
ಇಂಡಸ್ಟ್ರಿ ಆಯಿಲ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 14, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 23, 2018

ಅರ್ಜಿ ಸಲ್ಲಿಕೆ ಹೇಗೆ:

ಬ್ಯಾಂಕ್ ಜಾಬ್ ನಿಮ್ಮದಾಗಬೇಕೆ.... ಹಲವಾರು ಬ್ಯಾಂಕ್‌ಗಳಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಯಿಲ್ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕರೆಂಟ್ ಓಪನಿಂಗ್ಸ್ ಸೆಲೆಕ್ಟ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 5: ಟ್ರೇಡ್ ಅಪ್ರೆಂಟೀಸಸ್ ಹುದ್ದೆಯ ಅರ್ಜಿ ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಅರ್ಜಿ ತೆರೆದುಕೊಳ್ಳುತ್ತದೆ. ಇದನ್ನ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ಆಯಿಲ್ ಇಂಡಿಯಾ ಲಿಮಿಟೆಡ್‌ಗೆ ಅರ್ಜಿಯನ್ನ ಪೋಸ್ಟ್ ಮಾಡಿ
  • ಸ್ಟೆಪ್ 9: ಭರ್ತಿ ಮಾಡಿರುವ ಅರ್ಜಿಯ ಕಂಪ್ಲೀಟ್ ಸ್ಕ್ಯಾನ್ ಮಾಡಿ [email protected] ಈ ಮೇಲ್‌ ಐಡಿಗೆ ಕಳುಹಿಸಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    Oil India Limited has released an employment notification calling out aspirants to apply for the post of Apprentices. Those interested can check out the eligibility, salary scale, how to apply and the complete details of the government job here. Selected candidates can earn up to industry prescribed stipend. The last date to apply for the government job is June 23, 2018.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+