ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 27, 2018 ಕೊನೆಯ ದಿನಾಂಕ.

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜಿಯಾಲಾಜಿಸ್ಟ್, ಹೆಚ್‌ಎಸ್‌ಇ ಆಫೀಸರ್, ಕೆಮಿಸ್ಟ್ ಮತ್ತು ಲೈಸನ್ ಆಫೀಸರ್
Organisation ಆಯಿಲ್ ಇಂಡಿಯಾ ಲಿಮಿಟೆಡ್
Educational Qualification ಬಿಇ, ಬಿಟೆಕ್, ಎಂಎಸ್ಸಿ, ಎಂಟೆಕ್
Experience 1 ರಿಂದ 3 ವರ್ಷ
Skills Required ಇಂಜೀನಿಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
Job Location ಅಸ್ಸೋಂ
Industry ಆಯಿಲ್
Application Start Date July 21, 2018
Application End Date August 27, 2018

ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಯಿಲ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್2: ಹುದ್ದೆಯ ಲಿಸ್ಟ್ ಮೂಡುತ್ತದೆ. Engagement of Personnel on contract for Drilling operations in Mizoram ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆ ಬಗ್ಗೆ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿ, ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 5: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳ ಜತೆ ಸಂದರ್ಶನಕ್ಕೆ ಹಾಜರಾಗಿ

ಸಂದರ್ಶನ ನಡೆಯುವ ಸ್ಥಳ:

Conference Room,
Narangi Club,
Pipeline Headquarters,
Oil India Limited,
PO- Udayan Vihar, Narangi,
Guwahati, Assam

More News  

For Quick Alerts
ALLOW NOTIFICATIONS  
For Daily Alerts

English summary
Oil India Limited (OIL) has released an employment notification calling out aspirants to apply for various posts. Those interested can check out the eligibility, salary scale, how to apply and the complete details of the government jobs here. Selected candidates can earn up to INR 50000. The selection process is through a walk-in interview that will be held on Aug 6, 7, 8 and 27, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+