Oil India Recruitment 2022 : 63 ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮದಲ್ಲಿ 63 ಗ್ರೇಡ್ III, V ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 26,2022 ರಿಂದ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತೀಯ ತೈಲ ನಿಗಮದಲ್ಲಿ 63 ಗ್ರೇಡ್ III,V ಹುದ್ದೆಗಳ ನೇಮಕಾತಿ

Oil India ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಬಿ.ಎಸ್ಸಿ, 10+2, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Oil India ನೇಮಕಾತಿ 2022 ವಯೋಮಿತಿ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Oil India ನೇಮಕಾತಿ 2022 ವೇತನದ ವಿವರ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 26,600/- ರಿಂದ 1,27,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Oil India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Oil India ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

Oil India ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ತೈಲ ನಿಗಮ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.oil-india.com/default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 26,2022 ರಿಂದ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Oil india recruitment 2022 notification has been released for 63 grade III, V Posts. Interested candidates can apply before February 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+