Oil India Recruitment 2022 : 16 ನರ್ಸಿಂಗ್ ಟ್ಯೂಟರ್ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ

ಭಾರತೀಯ ತೈಲ ನಿಗಮದಲ್ಲಿ 16 ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 27 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ತೈಲ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Oil India ನೇಮಕಾತಿ 2022 ವಿದ್ಯಾರ್ಹತೆ:

ಭಾರತೀಯ ತೈಲ ನಿಗಮ ನೇಮಕಾತಿಯ ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳಿಗೆ ಬಿ.ಎಸ್ಸಿ, ಡಿಪ್ಲೋಮಾ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Oil India ನೇಮಕಾತಿ 2022 ವಯೋಮಿತಿ:

ಭಾರತೀಯ ತೈಲ ನಿಗಮ ನೇಮಕಾತಿಯ ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 60 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Oil India ನೇಮಕಾತಿ 2022 ವೇತನ:

ಭಾರತೀಯ ತೈಲ ನಿಗಮ ನೇಮಕಾತಿಯ ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,640/- ರಿಂದ 19,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಭಾರತೀಯ ತೈಲ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Oil India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಭಾರತೀಯ ತೈಲ ನಿಗಮ ನೇಮಕಾತಿಯ ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

Oil India ನೇಮಕಾತಿ 2022 ಸಂದರ್ಶನ:

ಭಾರತೀಯ ತೈಲ ನಿಗಮ ನೇಮಕಾತಿಯ ನರ್ಸಿಂಗ್ ಟ್ಯೂಟರ್, ವಾರ್ಡನ್, ಎಲ್‌ಪಿಜಿ ಆಪರೇಟರ್ ಮತ್ತು ಐಟಿ ಸಹಾಯಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.oil-india.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 24,2022 ರಿಂದ ಮೇ 27,2022ರ ವರೆಗೆ ನಡೆಯುವ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
oil india recruitment 2022 recruitment notification has been released for 16 contractual nursing tutor and other posts. Interested candidates can attend walk in interview on may 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X