ಮಂಗಳೂರು ಒ ಎನ್ ಜಿ ಸಿ: 33 ಇಂಜಿನಿಯರ್ಗಳ ನೇಮಕಾತಿ

ಭಾರತದ ಅತಿದೊಡ್ಡ ತೈಲ ಹಾಗೂ ಅನಿಲ ಉತ್ಪಾದನಾ ಕಂಪನಿ ಒಎನ್ ಜಿಸಿ (ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್) ಮಂಗಳೂರು ಪೆಟ್ರೋಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಭಾರತದ ಅತಿದೊಡ್ಡ ತೈಲ ಹಾಗೂ ಅನಿಲ ಉತ್ಪಾದನಾ ಕಂಪನಿ ಒಎನ್ ಜಿಸಿ (ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್) ಮಂಗಳೂರು ಪೆಟ್ರೋಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಕಾರ್ಯನಿರ್ವಾಹಕ ಹುದ್ದೆಗೆ ಆನ್ ಲೈನ್ ಮೂಲಕ ಭಾರತದಾದ್ಯಂತ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ ನವೆಂಬರ್ 18, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಮಂಗಳೂರು ಒ ಎನ್ ಜಿ ಸಿ ನೇಮಕಾತಿ

ಹುದ್ದೆಗಳ ವಿವರ

ಹುದ್ದೆ: ಕಾರ್ಯನಿರ್ವಾಹಕ

  • ಕೆಮಿಕಲ್ ವಿಭಾಗ-22 ಹುದ್ದೆಗಳು
  • ಇನ್ಸ್ಟ್ರುಮೆಂಟೇಷನ್ ವಿಭಾಗ-08 ಹುದ್ದೆಗಳು
  • ಕೆಮಿಸ್ಟ್-02 ಹುದ್ದೆಗಳು
  • ಇನ್ಫಾರ್ಮಶನ್ ಟೆಕ್ನಾಲಜಿ-01 ಹುದ್ದೆ

ವೇತನ ಶ್ರೇಣಿ: ವಾರ್ಷಿಕವಾಗಿ 4 ಲಕ್ಷ ರು.

ವಯೋಮಿತಿ

10.10.2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿಗೆ ಒಳಪಡುವವರಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ವಿದ್ಯಾರ್ಹತೆ

ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿ-ಟೆಕ್ ಪೂರ್ಣಗೊಳಿಸರಬೇಕು. 2017ರ ಗೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಧಿಕೃತ ವೆಬ್ಸೈಟ್ ವಿಳಾಸ www.ompl.co.in ಗೆ ಭೇಟಿ ನೀಡಿ.
"Recruitment through GATE-2017: Advt.No.1/2017". ಲಿಂಕ್ ಮೇಲೆ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಆಧಾರದ ಮೇಲೆ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

  1. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-11-2017
  2. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18-11-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ONGC Mangalore Petrochemical Limited recruitment 2017 notification has been released for the recruitment of total 33 (Thirty Three) jobs for Executive.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+