ಓಎನ್‌ಜಿಸಿ 4014 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ 4014 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಮಾರ್ಚ್ 28.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಓಎನ್‌ಜಿಸಿಯಲ್ಲಿ 4014 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಅಪ್ರೆಂಟಿಸ್
Organisation ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್
Educational Qualification ಐಟಿಐ / ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application Start Date March 14, 2019
Application End Date March 28, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಐಟಿಐ / ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಮಾರ್ಚ್ 28,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ಓಎನ್‌ಜಿಸಿ ಯ ಅಧಿಕೃತ ವೆಬ್‌ಸೈಟ್ https://www.ongcindia.com/wps/wcm/connect/en/home/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಮಾರ್ಚ್ 28,2019 ರೊಳಗೆ ಸಲ್ಲಿಸಲು ಅವಕಾಶವಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Oil and Natural Gas Corporation Invites Online Applications for the Recruitment of 4014 Apprentices posts at All India location, Aspirants who want to apply for Oil and Natural Gas Corporation Vacancy 2019 Apprentices Jobs must qualify ITI/ Graduate or equivalent to this qualification from any recognized university/Board. Other eligibility and how to apply details are mentioned below. Official Website is
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+