ಓಎನ್‌ಜಿಸಿ ನೇಮಕಾತಿ 785 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ನೇಮಕಾತಿ 785 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಅಭ್ಯರ್ಥಿಗಳನ್ನು ಗೇಟ್ 2019 ರ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಓಎನ್‌ಜಿಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 30,2019 ರೊಳಗೆ ಸಲ್ಲಿಸಬಹುದು.

ಓಎನ್‌ಜಿಸಿ  785 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಎಕ್ಸಿಕ್ಯುಟಿವ್
Organisation ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date March 27, 2019
Application End Date April 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್‌ ಕಾರ್ಪೋರೇಷನ್ ನ ಅಧಿಕೃತ ವೆಬ್‌ಸೈಟ್‌ https://www.ongcindia.com/wps/wcm/connect/en/home ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 30,2019 ರೊಳಗೆ ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ONGC Recruitment 2019-20: Apply Online for 785 Executives Vacancies. Oil and Natural Gas Corporation Limited (ONGC) invited Online applications from eligible and interested candidates to fill up Executives posts, through ONGC official notification 2019. Job seekers who are looking for career in All India Government can make use of this opportunity. Apply online for these ONGC Executives jobs before 30th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X