ONGC Recruitment 2021 : 313 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಓಎನ್‌ಜಿಸಿ ನಲ್ಲಿ 313 ವಿವಿಧ ಹುದ್ದೆಗಳ ನೇಮಕಾತಿ

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ ಜಿಸಿ) 2021 ರ ನೇಮಕಾತಿ ಅಧಿಸೂಚನೆ ಅನ್ನು ಬಿಡುಗಡೆ ಮಾಡಿದೆ. ಒಎನ್‌ಜಿಸಿಯಲ್ಲಿ ಮುನ್ನೂರ ಹದಿಮೂರು (313) ಪದವೀಧರ ತರಬೇತಿ (ಎಂಜಿನಿಯರಿಂಗ್ ಮತ್ತು ಜಿಯೋ-ಸೈನ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 22, 2021 ರಿಂದ ಪ್ರಾರಂಭವಾಗಿ ಅಕ್ಟೋಬರ್ 12, 2021ರಂದು ಕೊನೆಗೊಳ್ಳಲಿದೆ.

ಒಎನ್‌ಜಿಸಿ ನೇಮಕಾತಿ 2021 ಅರ್ಹತೆ:

ಒಎನ್‌ಜಿಸಿ ನೇಮಕಾತಿ 2021 ಅರ್ಹತೆ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿತ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಹೊಂದಿರಬೇಕು; ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ/ಎಂ.ಎಸ್ಸಿ/ಎಂ.ಟೆಕ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಜೊತೆಗೆ ಗೇಟ್ 2020 ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರಬೇಕು.

ಒಎನ್‌ಜಿಸಿ ನೇಮಕಾತಿ 2021 ವಯೋಮಿತಿ:

ಒಎನ್‌ಜಿಸಿ ನೇಮಕಾತಿ 2021 ವಯೋಮಿತಿ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜುಲೈ 31, 2020ರ ಅನ್ವಯ 28 ವರ್ಷ (AEE ಗಾಗಿ) ಮತ್ತು 30 ವರ್ಷ ವಯೋಮಿತಿಯನ್ನು (ಎಇಇ ಹೊರತುಪಡಿಸಿ ಇತರೆ ಎಲ್ಲ ಹುದ್ದೆಗಳನ್ನು)ಹೊಂದಿರಬೇಕು. 3 ವರ್ಷಗಳು (ಒಬಿಸಿ) ಮತ್ತು 5 ವರ್ಷಗಳ (ಎಸ್‌ಸಿ/ಎಸ್‌ಟಿ) ವರೆಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಒಎನ್‌ಜಿಸಿ ನೇಮಕಾತಿ 2021 ವೇತನ:

ಒಎನ್‌ಜಿಸಿ ನೇಮಕಾತಿ 2021 ವೇತನ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ವೇತನವನ್ನು ನೀಡಲಾಗುವುದು.

ಒಎನ್‌ಜಿಸಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಒಎನ್‌ಜಿಸಿ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಅವರ ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಭಾಗದಲ್ಲಿ ಗೇಟ್ 2020 ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಒಎನ್‌ಜಿಸಿ ನೇಮಕಾತಿ 2021 ಅರ್ಜಿ ಶುಲ್ಕ:

ಒಎನ್‌ಜಿಸಿ ನೇಮಕಾತಿ 2021 ಅರ್ಜಿ ಶುಲ್ಕ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೋಂದಣಿ ಶುಲ್ಕವಾಗಿ 300/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಒಎನ್‌ಜಿಸಿ ಜಿಟಿ ಅಧಿಸೂಚನೆ 2021 ರಲ್ಲಿ ಉಲ್ಲೇಖಿಸಿರುವಂತೆ ನೋಂದಣಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಒಎನ್‌ಜಿಸಿ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಒಎನ್‌ಜಿಸಿ ನೇಮಕಾತಿ 2021 ಅರ್ಜಿ ಸಲ್ಲಿಕೆ:

ಒಎನ್‌ಜಿಸಿ ನೇಮಕಾತಿಯ ವಿವಿಧ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ https://recruitment.ongc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 12,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ONGC recruitment 2021 notification has been released for 313 AEE, geologist and various posts. Interested candidates can apply before October 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+