ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಶನ್ ಲಿಮಿಟೆಡ್ (ಒಎನ್ಜಿಸಿ) 50 ಇಂಡಸ್ಟ್ರಿಯಲ್ ಟ್ರೈನಿಂಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ಇಂಡಸ್ಟ್ರಿಯಲ್ ಟ್ರೈನಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected], [email protected],in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಇಲ್ಲಿ ಕ್ಲಿಕ್ ಮಾಡಿ.