ONGC Recruitment 2022 : 10 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ದಲ್ಲಿ 10 ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 18,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಒಎನ್‌ಜಿಸಿ ಯಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ವಿದ್ಯಾರ್ಹತೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ONGC ನೇಮಕಾತಿ 2022 ವಯೋಮಿತಿ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ONGC ನೇಮಕಾತಿ 2022 ವೇತನ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,000/- ರಿಂದ 1,05,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಒಎನ್‌ಜಿಸಿ ಯಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಇತರೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ONGC ನೇಮಕಾತಿ 2022 ಅರ್ಜಿ ಶುಲ್ಕ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ongcindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ಅಥವಾ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜೂನ್ 18,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
ONGC recruitment 2022 notification has been released for 10 Medical officer posts. Interested candidates can apply before June 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X