ONGC Recruitment 2022 : 871 ಎಇಇ, ಕೆಮಿಸ್ಟ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ 871 ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 22,2022 ರಿಂದ ಅಕ್ಟೋಬರ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ONGC ನೇಮಕಾತಿ 2022 ವಿದ್ಯಾರ್ಹತೆ :

ONGC ನೇಮಕಾತಿ 2022 ವಿದ್ಯಾರ್ಹತೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ ಹುದ್ದೆಗಳಿಗೆ ಪದವಿ, ಎಂ.ಟೆಕ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ONGC ನೇಮಕಾತಿ 2022 ವಯೋಮಿತಿ :

ONGC ನೇಮಕಾತಿ 2022 ವಯೋಮಿತಿ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 28 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ONGC ನೇಮಕಾತಿ 2022 ವೇತನ :

ONGC ನೇಮಕಾತಿ 2022 ವೇತನ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

 

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ONGC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ONGC ನೇಮಕಾತಿ 2022 ಅರ್ಜಿ ಶುಲ್ಕ :

ONGC ನೇಮಕಾತಿ 2022 ಅರ್ಜಿ ಶುಲ್ಕ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ONGC ನೇಮಕಾತಿ 2022 ಅರ್ಜಿ ಸಲ್ಲಿಕೆ :

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ನೇಮಕಾತಿಯ ಎಇಇ, ಕೆಮಿಸ್ಟ್, ಜಿಯೋಲಜಿಸ್ಟ್, ಜಿಯೋಫಿಸಿಸ್ಟ್, ಪ್ರೋಗ್ರಾಮಿಂಗ್ ಆಫೀಸರ್, ಮೆಟೀರಿಯಲ್ ಮ್ಯಾನೇಜ್ಮೆಂಟ್ ಆಫೀಸರ್ ಮತ್ತು ಟ್ರಾನ್ಸ್‌ಪೋರ್ಟ್‌ ಆಫೀಸರ್ರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ongcindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ
ಸೆಪ್ಟೆಂಬರ್ 22,2022 ರಿಂದ ಅಕ್ಟೋಬರ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು.

 

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ONGC recruitment 2022 notification has been released for 871 AEE, chemist and various posts. Interested candidates can apply before October 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+