ಮಂಗಳೂರು ಜಿಲ್ಲಾ ಕೋರ್ಟ್ ನೇಮಕಾತಿ... 7ನೇ ಕ್ಲಾಸ್ ಪಾಸಾದವರಿಂದ ಅರ್ಜಿ ಆಹ್ವಾನ!

ಮಂಗಳೂರು ಜಿಲ್ಲಾ ಕೋರ್ಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರ್ಯಾಜುಯೆಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಮಂಗಳೂರು ಜಿಲ್ಲಾ ಕೋರ್ಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. 27 ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 11, 2018 ಕೊನೆಯ ದಿನಾಂಕ.

ಮಂಗಳೂರು ಜಿಲ್ಲಾ ಕೋರ್ಟ್ ನೇಮಕಾತಿ... 7ನೇ ಕ್ಲಾಸ್ ಪಾಸಾದವರಿಂದ ಅರ್ಜಿ ಆಹ್ವಾನ!

ಮಂಗಳೂರು ಜಿಲ್ಲಾ ಕೋರ್ಟ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಗುಮಾಸ್ತ
ಹುದ್ದೆ ಸಂಖ್ಯೆ 27 ಹುದ್ದೆ
ಸಂಸ್ಥೆ ಮಂಗಳೂರು ಜಿಲ್ಲಾ ಕೋರ್ಟ್
ಸ್ಥಳ ಕರ್ನಾಟಕ
ವಿದ್ಯಾರ್ಹತೆ 7ನೇ ಕ್ಲಾಸ್ ಪಾಸಾಗಿರಬೇಕು
ವಯೋಮಿತಿ ಕನಿಷ್ಟ -17 ವರ್ಷ ಹಾಗೂ ಗರಿಷ್ಟ- 35 ವರ್ಷ
ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿ - ರೂ 200, ಎಸ್‌ಎಸ್ ಹಾಗೂ ಎಸ್‌ಟಿ -ರೂ 170
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 12,2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 11, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಮಂಗಳೂರು ಜಿಲ್ಲಾ ಕೋರ್ಟ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಅಪ್ಲೈ ಆನ್‌ಲೈನ್ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 3: ಅಪ್ಲಿಕೇಶನ್ ನಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 5: ಫೋಟೋಗ್ರಾಫ್ ಜತೆ ಅಗತ್ಯವಿರುವ ಎಲ್ಲಾದಾಖಲೆಗಳನ್ನ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ
  • ಸ್ಟೆಪ್ 6: ಅರ್ಜಿ ಪ್ರಕ್ರಿಯೆ ಮುಕ್ತಾಯಗೊಳಿಸಲು ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಅರ್ಜಿಯ ಪ್ರತಿಯನ್ನ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
Mangalore District Court, has released a recruitment notification for Peon Posts. District and Judge has invited candidates who have passed 7th class. The last Date to apply for Mangalore District Court Recruitment is 11th June 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+