PFC Recruitment 2021: 41 ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಮತ್ತು ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಪಿಎಫ್‌ಸಿ) 41 ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಮತ್ತು ಕನ್ಸಲ್ಟೆಂಟ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜನವರಿ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಿಎಫ್‌ಸಿಯಲ್ಲಿ  ಉದ್ಯೋಗಾವಕಾಶ..ಜ.18ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ, ಬಿ.ಟೆಕ್, ಐಟಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಮತ್ತು ಕನ್ಸಲ್ಟೆಂಟ್ ಟೆಕ್ನಿಕಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 61,000/- ರಿಂದ 68,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.pfcindia.com/Home ಗೆ ಬೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
PFC recruitment 2021 notification has been released for 41 project coordinator and consultant technical posts. Interested candidates can apply through online before January 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+