ಭಾರತೀಯ ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 35 ಟ್ರೇಡ್ ಅಪ್ರೆಂಟಿಸ್ ಮತ್ತು ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 21, 2019ರೊಳಗೆ ಅರ್ಜಿ ಸಲ್ಲಿಸಬಹುದು.
CRITERIA | DETAILS |
Name Of The Posts | ಟ್ರೇಡ್ ಅಪ್ರೆಂಟಿಸ್ ಮತ್ತು ಅಸಿಸ್ಟೆಂಟ್ |
Organisation | ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ |
Educational Qualification | ಇಂಜಿನಿಯರಿಂಗ್,ಡಿಪ್ಲೋಮಾ, ಐಟಿಐ,ಬಿಬಿಎ |
Job Location | ಚೆನ್ನೈ,ಕೊಚ್ಚಿನ್/ಕೊಚ್ಚಿ,ಬೆಂಗಳೂರು |
Application Start Date | February 6, 2019 |
Application End Date | February 21, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಗನುಸಾರ ನೀಡಲಾಗುವ ಸ್ಟೈಫೆಂಡ್ ವಿವರ
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು:
ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ- 15,000/-ರೂ ಸ್ಟೈಫೆಂಡ್
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ- 15,000/-ರೂ
ಇಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಪದವಿ- 15,000/-ರೂ
ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ- 12,000/-ರೂ
ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ-12,000/-ರೂ
ಐಟಿಐ-ಇಲೆಕ್ಟ್ರೀಶಿಯನ್- 11,000/-ರೂ
ಅಸಿಸ್ಟೆಂಟ್ ಹುದ್ದೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸದ ಕೊನೆಯ ಹಂತದಲ್ಲಿರುವ ಅಭ್ಯರ್ಥಿಗಳು ಪವರ್ ಗ್ರಿಡ್ ಕಾರ್ಪೋರೇಶನ್ ನ ವೆಬ್ ಸೈಟ್ https://www.powergridindia.com/engagement-of-apprentices ಗೆ ಹೋಗಿ careers section ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ