ಭಾರತೀಯ ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 42 ಅಸಿಸ್ಟೆಂಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 42 ಅಸಿಸ್ಟೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 28, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಅಸಿಸ್ಟೆಂಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಇಂಜಿನಿಯರ್ ಟ್ರೈನಿ
Organisation ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ
Educational Qualification ಬಿಇ/ಬಿ.ಟೆಕ್/ಬಿ.ಎಸ್ಸಿ(ಇಂಜಿನಿಯರಿಂಗ್)
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರಿಂದ 1,40,000/-ರೂ
Application Start Date January 31, 2019
Application End Date February 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೂರ್ಣಕಾಲಿಕ ಬಿಇ/ಬಿ.ಟೆಕ್/ಬಿ.ಎಸ್ಸಿ(ಇಂಜಿನಿಯರಿಂಗ್) ಅನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾನಿಲಯದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಡಿಸೆಂಬರ್ 31,2017ಕ್ಕೆ 28 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಪ್ರಸ್ತುತ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ 2018 ರ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಹಾಗೂ ಇತರೆ ಅಭ್ಯರ್ಥಿಗಳು ರೂ.500/- ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
PGCIL recruitment 2019 notification has been released on official website for the recruitment of 42 vacancies at Power Grid Corporation of India Limited. The candidate who is looking for Assistant Engineer Trainee can apply online application from 31st January 2019 and before 28th February 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+