PGCIL Recruitment 2019: 24 ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಒಟ್ಟು 24 ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ 24 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕ್ಷೇತ್ರ ಮೇಲ್ವಿಚಾರಕ
Organisation ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)
Educational Qualification ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 23,000/-ರೂ ವೇತನ
Application Start Date November 26, 2019
Application End Date December 16, 2019

ವಿದ್ಯಾರ್ಹತೆ:

ಇಲೆಕ್ಟ್ರಿಕಲ್ ಅಥವಾ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 16,2019ರ ಅನ್ವಯ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ http://www.powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Power Grid Corporation Of India Limited recruitment 2019 notification has been released on official website for the recruitment of 24 field supervisor posts. Interested candidates can apply through online before 16th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+