ಪಿಜಿಸಿಐಎಲ್ ನೇಮಕಾತಿ 2019: ಅಸಿಸ್ಟೆಂಟ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿಜಿಸಿಐಎಲ್ ನೇಮಕಾತಿ 2019 : ಮ್ಯಾನೇಜರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್
Organisation ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ಅಧಿಕಾರಿ - ತಿಂಗಳಿಗೆ 50,000/- ರಿಂದ 1,60,000/- ರೂ, ಅಸಿಸ್ಟೆಂಟ್ ಮ್ಯಾನೇಜರ್ - 60,000/- ರಿಂದ 1,80,000/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ - 70,000/- ರಿಂದ 2,00,000/-ರೂ
Application Start Date June 12, 2019
Application End Date July 12, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 35, 39 ಮತ್ತು 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/- ರೂ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/- ರಿಂದ 1,80,000/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ 70,000/- ರಿಂದ 2,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.powergridindia.com./ ಗೆ ಹೋಗಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು "Career" ಗೆ ಹೋಗಿ. ಅಲ್ಲಿ Job Opportunities ನ ಮುಂದಿರುವ Openings ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ಇರುವ "Recruitment of Experienced Professionals" ನ ಮುಂದಿರುವ Click here to apply ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಸಂಪೂರ್ಣವಾಗಿ ಗೈಡ್‌ಲೈನ್ ಓದಿಕೊಂಡು ಅರ್ಜಿಯನ್ನು ಸಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
PGCIL Recruitment 2019-20:Apply Online for 05 Officer, Assistant Manager & Deputy Manager Vacancies. Power Grid Corporation of India Limited (PGCIL) invited Online applications from eligible and interested candidates to fill up Officer, Assistant Manager & Deputy Manager Posts through PGCIL official notification 2019. Job seekers who are looking for a career in All India Government can make use of this opportunity. Apply online for these PGCIL Officer, Assistant Manager & Deputy Manager jobs before 12th July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+