ಪಿಜಿಸಿಐಎಲ್ ನೇಮಕಾತಿ 2019: ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಫೆಬ್ರವರಿ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಎಕ್ಸಿಕ್ಯುಟಿವ್ ಟ್ರೈನಿ
Organisation ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ
Educational Qualification ಬಿ.ಇ/ಬಿ.ಟೆಕ್/ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 60,000/-ರಿಂದ 1,80,000/-ರೂ ವೇತನ
Application Start Date January 15, 2020
Application End Date February 15, 2020

ವಿದ್ಯಾರ್ಹತೆ:

ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗೇಟ್ 2020ರ ಅಂಕಗಳ ಆಧಾರದ ಮೇಲೆ,ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಜನಾಂಗ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.powergridindia.com./ ಗೆ ಹೋಗಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು "Career" ಗೆ ಹೋಗಿ. ಅಲ್ಲಿ Job Opportunities ನ ಮುಂದಿರುವ Openings ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ಇರುವ Recruitment of electrical discipline through GATE 2020 ನ ಮುಂದಿರುವ Click here to apply ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಸಂಪೂರ್ಣವಾಗಿ ಗೈಡ್‌ಲೈನ್ ಓದಿಕೊಂಡು ಅರ್ಜಿಯನ್ನು ಸಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Power Grid Corporation Of India Limited recruitment 2019 notification has been released in official website for recruitment of executive trainee posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+