PGCIL Recruitment 2021 : ಪಿಜಿಸಿಐಎಲ್ ನಲ್ಲಿ 1110 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 1110 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆ.20ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪಿಜಿಸಿಐಎಲ್ ನಲ್ಲಿ 1110 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಐಟಿಐ, ಡಿಪ್ಲೋಮಾ, ಬಿ.ಇ/ಬಿ.ಟೆಕ್, ಎಂಬಿಎ, ಎಂಎಸ್‌ಡಬ್ಲ್ಯೂವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಪಿಜಿಸಿಐಎಲ್ ನೇಮಕಾತಿ ನಿಯಮಾನುಸಾರ ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ 11,000/-ರಿಂದ 15,000/-ರೂ ಸ್ಟೈಫೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಪಿಜಿಸಿಐಎಲ್ ಅಧಿಕೃತ ವೆಬ್‌ಸೈಟ್ https://www.powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
PGCIL recruitment 2021 notification has been released for 1110 apprentice posts. Interested candidates can apply before august 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+