PGCIL Recruitment 2021: 40 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪಿಜಿಸಿಐಎಲ್ ನಲ್ಲಿ 40 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 40 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://careers.powergrid.in/CCApprenticeShip/w/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
PGCIL recruitment 2021 notification has been released for 40 executive trainee posts. Interested candidates can apply through online before April 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+