PGCIL Recruitment 2022 : 1151 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನಲ್ಲಿ 1151 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 7,2022 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ 1151 ಹುದ್ದೆಗಳಿಗೆ ಅರ್ಜಿ ಆಹ್ವಾನ

PGCIL ನೇಮಕಾತಿ 2022 ವಿದ್ಯಾರ್ಹತೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಬಿ.ಇ, ಬಿ.ಟೆಕ್, ಎಂಬಿಎ, ಎಂಎಸ್‌ಡಬ್ಲ್ಯೂ, 10ನೇ ತರಗತಿ, ಡಿಪ್ಲೋಮಾ, ಐಟಿಐ, ಎಲ್‌ಎಲ್‌ಬಿ, ಕಾನೂನು ಪದವಿ, ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

PGCIL ನೇಮಕಾತಿ 2022 ವಯೋಮಿತಿ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ ೧೮ ವರ್ಷ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

PGCIL ನೇಮಕಾತಿ 2022 ವೇತನ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಪಿಜಿಸಿಐಎಲ್ ನಲ್ಲಿ 1151 ಹುದ್ದೆಗಳಿಗೆ ಅರ್ಜಿ ಆಹ್ವಾನ

PGCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ONGC) ನೇಮಕಾತಿಯ ಜ್ಯೂನಿಯರ್ ಕನ್ಸಲ್ಟೆಂಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

PGCIL ನೇಮಕಾತಿ 2022 ಅರ್ಜಿ ಶುಲ್ಕ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

PGCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://powergridindia.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 7 ರಿಂದ ಜುಲೈ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
PGCIL recruitment 2022 notification has been released for 1151 general manager and various posts. Interested candidates can apply before July 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+