PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 27,2022 ರಿಂದ ಜುಲೈ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಪಿಜಿಸಿಐಎಲ್ ನಲ್ಲಿ 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

PGCIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

PGCIL ನೇಮಕಾತಿ 2022 ವಯೋಮಿತಿ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 33 ರಿಂದ ಗರಿಷ್ಟ 36 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪಿಜಿಸಿಐಎಲ್ ನಲ್ಲಿ 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

PGCIL ನೇಮಕಾತಿ 2022 ವೇತನದ ವಿವರ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 70,000/-ರೂಗಳ ವರೆಗೆ ವೇತನ ನೀಡಲಾಗುವುದು.

PGCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

PGCIL ನೇಮಕಾತಿ 2022 ಅರ್ಜಿ ಶುಲ್ಕ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

PGCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡೆಪ್ಯುಟಿ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.powergrid.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 27,2022 ರಿಂದ ಜುಲೈ 19,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
PGCIL recruitment 2022 notification has been released for 32 deputy and assistant manager Posts. Interested candidates can apply before July 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+