PMBI Recruitment 2022 : 5 ಅಧಿಕಾರಿ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದಲ್ಲಿ 5 ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೂಲಕ ಮೇ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

PMBI ನೇಮಕಾತಿ 2022 ವಿದ್ಯಾರ್ಹತೆ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಪದವಿ, ಎಂ.ಫಾರ್ಮಾ, ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

PMBI ನೇಮಕಾತಿ 2022 ವಯೋಮಿತಿ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 28 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

PMBI ನೇಮಕಾತಿ 2022 ವೇತನ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

PMBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

PMBI ನೇಮಕಾತಿ 2022 ಅರ್ಜಿ ಶುಲ್ಕ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

PMBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಫಾರ್ಮಾಕ್ಯುಟಿಕಲ್ಸ್ ಮತ್ತು ಮೆಡಿಕಲ್ ಡಿವೈಸಸ್ ಬ್ಯೂರೋ ಆಫ್ ಇಂಡಿಯಾ ನೇಮಕಾತಿಯ ಸೀನಿಯರ್ ಮಾರ್ಕೆಟಿಂಗ್ ಅಧಿಕಾರಿ, ಸೀನಿಯರ್ ಎಕ್ಸಿಕ್ಯುಟಿವ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://janaushadhi.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬಹುದು. ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿ ವಿಳಾಸಕ್ಕೆ ಮೇ 20,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
CEO, PMBI at E-1, 8th Floor, Videocon Tower, Jhandewalan Extn., New Delhi - 110055

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
PMBI recruitment 2022 notification has been released for 5 Senior Marketing Officer, Senior Executive And Executive posts. Interested candidates can apply before May 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+