ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 12 ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ 12 ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ..ಜ.10ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ವ್ಯವಸ್ಥಾಪಕ
Organisation ಪಂಜಾಬ್ ನ್ಯಾಷನಲ್ ಬ್ಯಾಂಕ್
Educational Qualification ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/-ರಿಂದ 45,950/-ರೂ
Application Start Date December 27, 2019
Application End Date January 10, 2020

ವಿದ್ಯಾರ್ಹತೆ:

ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ವ್ಯವಸ್ಥಾಪಕ ಹುದ್ದೆಗಳಿಗೆ ಜುಲೈ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/-ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 300/-ರೂ ಮತ್ತು
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 50/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ https://www.pnbindia.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 10,2020ರೊಳಗೆ ಅರ್ಜಿಯನ್ನು ಸ್ಪೀಡ್ / ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Panjab National Bank recruitment 2019 notification has been released on official website for the recruitment of 12 manager posts. Interested candidates can apply before 10th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+