PNB Recruitment 2022 : 36 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 36 ಜವಾನ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 36 ಹುದ್ದೆಗಳ ನೇಮಕಾತಿ

PNB ನೇಮಕಾತಿ 2022 ವಿದ್ಯಾರ್ಹತೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ 12 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PNB ನೇಮಕಾತಿ 2022 ವಯೋಮಿತಿ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

PNB ನೇಮಕಾತಿ 2022 ವೇತನ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,500/- ರಿಂದ 28,145/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

PNB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

PNB ನೇಮಕಾತಿ 2022 ಅರ್ಜಿ ಶುಲ್ಕ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

PNB ನೇಮಕಾತಿ 2022 ಅರ್ಜಿ ಸಲ್ಲಿಕೆ :

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:
"Dy. Circle Head- Support, HRD Department, Punjab National Bank, Circle Office, Burdwan, 2 nd Floor, Sree Durga Market, Police Line Bazar, GT Road, Burdwan - 713103 ವಿಳಾಸಾಕ್ಕೆ ಮಾರ್ಚ್ 28,2022ರೊಳಗೆ ಮತ್ತು Chief Management (MSD) Punjab National Bank, Divisional Office, Ujjwal Complex, 3rd Floor, Chandmari, Motihari, East Champaran - 845401 ವಿಳಾಸಕ್ಕೆ ಮಾರ್ಚ್ 21,ಮಾರ್ಚ್ 2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆ 1 ಅನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಭ್ಯರ್ಥಿಗಳು ಜವಾನ ಹುದ್ದೆಗಳ ನೇಮಕಾತಿ ಅಧಿಸೂಚನೆ 2 ಅನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
PNB Recruitment 2022 For 36 Peon Posts, Apply offline before Mar 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X