ಸ್ಪೋಟ್ರ್ಸ ಆಥೋರಿಟಿಯಲ್ಲಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಪೋಟ್ರ್ಸ ಆಥೋರಿಟಿ ಆಫ್ ಇಂಡಿಯಾ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಪೋಟ್ರ್ಸ ಆಥೋರಿಟಿ ಆಫ್ ಇಂಡಿಯಾ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟಂಬರ್ 5, 2018.

ಸ್ಪೋಟ್ರ್ಸ ಆಥೋರಿಟಿಯಲ್ಲಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಪೋಟ್ರ್ಸ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಡೀಟೆಲ್ಸ್:

CRITERIA DETAILS
Name Of The Posts ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್
Organisation ಸ್ಪೋಟ್ರ್ಸ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ
Educational Qualification ಹುದ್ದೆಗೆ ಸಂಬಂಧಪಟ್ಟಂತೆ ವಿದ್ಯಾಭ್ಯಾಸ
Skills Required ಕಂಪ್ಯೂಟರ್ ಸ್ಕಿಲ್
Industry ಸ್ಪೋಟ್ರ್ಸ
Application Start Date August 21, 2018
Application End Date August 31, 2018


ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: Recruitment of Manager and Assistant Manager ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಬಗ್ಗೆ ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಅಗತ್ಯವಿರುವ ದಾಖಲೆಗಳನ್ನೊಳಗೊಂಡ ಅರ್ಜಿಯನ್ನ ಭರ್ತಿ ಮಾಡಿ
  • ಸ್ಟೆಪ್ 5: ಭರ್ತಿ ಮಾಡಿದ ಅರ್ಜಿಯನ್ನ [email protected] ಈಮೇಲ್‍ಗೆ ಸೆಂಡ್ ಮಾಡಿ

ALSO READ: ಇಂಡಿಯಾ ಪೋಸ್ಟ್ ನೇಮಕಾತಿ... 8ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Sports Authority of India (SAI), an autonomous organisation under the Ministry of Youth Affairs & Sports (GOI), has released a recruitment notification for the posts of Manager and Assistant Manager
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+