ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ: 150 ಹುದ್ದೆಗಳ ನೇಮಕಾತಿ

ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎನ್‌ಸಿಡಿಐಆರ್‌ ಸೈಂಟಿಸ್ಟ್ ಹುದ್ದೆಗೆ ನೇಮಕಾತಿಎನ್‌ಸಿಡಿಐಆರ್‌ ಸೈಂಟಿಸ್ಟ್ ಹುದ್ದೆಗೆ ನೇಮಕಾತಿ

ಒಟ್ಟು 150 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್: ಎಇಇ ನೇಮಕಾತಿ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್: ಎಇಇ ನೇಮಕಾತಿ

ಇಂಜಿನಿಯರ್ ಹುದ್ದೆಗಳ ನೇಮಕಾತಿ

ಇಂಜಿನಿಯರ್ ಹುದ್ದೆಗಳ ನೇಮಕಾತಿ

ಭಾರತದಾದ್ಯಂತ ನೇಮಕಾತಿ ನಡೆಯಲಿದ್ದು, ಜನವರಿ 27 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ, ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ

ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಬಿಇ/ಬಿಟೆಕ್/ಬಿಎಸ್ಸಿ (ಇಂಜಿ) ಪೂರೈಸಿದ, ಗೇಟ್ 2017 ರಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಯ್ಕೆ ವಿಧಾನ

ಆಯ್ಕೆ ವಿಧಾನ

ಗೇಟ್ ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:27-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:17-02-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

For Quick Alerts
ALLOW NOTIFICATIONS  
For Daily Alerts

English summary
Power Grid Corporation of India Ltd is hiring candidates for the post of Assistant Engineer Trainees. Selected candidates have the scope of earning up to INR 24500 as stipend before receiving confirmation as a permanent employee.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X