ಪ್ರಸಾರ್ ಭಾರತಿ ಬೋರ್ಡ್ ನೇಮಕಾತಿ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಸಾರ್ ಭಾರತಿ ಬೋರ್ಡ್ ನೇಮಕಾತಿ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಸಬಹುದು.

ಹುದ್ದೆಗಳಿಗೆ ಕೇಳಲಾದ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪ್ರಸಾರ್ ಭಾರತಿಯ ಅಧಿಕೃತ ಬೆಬ್‌ಸೈಟ್‌ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 23,2019ರೊಳಗೆ ಕಳುಹಿಸಬಹುದು.

ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಸೆಕ್ಷನ್ ಆಫೀಸರ್
Organisation ಪ್ರಸಾರ್ ಭಾರತಿ ಬೋರ್ಡ್
Educational Qualification ಪದವಿ ಮತ್ತು ಸ್ನಾತಕೋತ್ತರ ಪದವಿ
Job Location ನವದೆಹಲಿ
Salary Scale 9,300/-ರಿಂದ 34,800/-ರೂ
Application Start Date March 4, 2019
Application End Date May 23, 2019

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 9,300/-ರಿಂದ 34,800/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾದ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪ್ರಸಾರ್ ಭಾರತಿಯ ಅಧಿಕೃತ ಬೆಬ್‌ಸೈಟ್‌ http://prasarbharati.gov.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 23,2019ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಪ್ರಸಾರ್ ಭಾರತಿ,
ಮಹಾತ್ಮ ಜ್ಯೋತಿ ರಾವ್ ಫುಲೆ ಮಾರ್ಗ್‌ ಏರಿಯಾ,
ನವದೆಹಲಿ-110001

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Prasar bharati recruitment notification has been released on official website for the recruitment of section officer posts.Interested candidates can apply for this post through offline before 23rd april 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X