ಹೆಚ್‌ಪಿಸಿಎಲ್‌ ನೇಮಕಾತಿ 2019 : 164 ಹುದ್ದೆಗಳು ಖಾಲಿ ಇವೆ ಇಂದೇ ಅರ್ಜಿ ಹಾಕಿ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 164 ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಪಿಸಿಎಲ್‌ ನೇಮಕಾತಿ : 164 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ
Organisation ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌)
Educational Qualification ಬಿಇ, ಬಿ.ಟೆಕ್, ಪದವಿ,ಎಂ.ಎಸ್ಸಿ, ಪೋಸ್ಟ್ ಗ್ರಾಜುಯೇಟ್,
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 60,000/- ರಿಂದ 1,80,000/-ರೂ
Application Start Date August 19, 2019
Application End Date September 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಇ, ಬಿ.ಟೆಕ್, ಪದವಿ,ಎಂ.ಎಸ್ಸಿ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 590/-ರೂ ಗಳನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.hindustanpetroleum.com/ ಗೆ ಹೋಗಿ ಕೇಳಲಾಗಿರುವ ಮಾಹತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
HPCL Recruitment 2019-20: Apply Online for 164 Engineer, Law Officer Vacancies. Hindustan Petroleum Corporation Limited (HPCL) invited Online applications from eligible and interested candidates to fill up Engineer, Law Officer Posts through HPCL official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X