ಪ್ರಸಾರ್ ಭಾರತಿ ನೇಮಕಾತಿ 2020: ಏಪ್ರಿಲ್ 15ರೊಳಗೆ ಅರ್ಜಿ ಹಾಕಿ

ಪ್ರಸಾರ ಭಾರತಿಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಏಪ್ರಿಲ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪ್ರಸಾರ್ ಬಾರತಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ /ವಿಶ್ವವಿದ್ಯಾಲದಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ವೃತ್ತಿಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಸಾರ್ ಭಾರತಿ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,000/- ರಿಂದ 79,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2020ರೊಳಗೆ ತಲುಪಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ನಿರ್ದೇಶಕರು,
ರೂಂ.ನಂ. 664.
6ನೇ ಮಹಡಿ,
'ಎ' ವಿಂಗ್,
ಶಾಸ್ತ್ರಿ ಭವನ್,
ನವದೆಹಲಿ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
prasar bharati recruitment 2020 notification has been released on official website for the recruitment of member posts. Interested Candidates can apply before 15th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+