Prasar Bharati Recruitment 2021 : ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಸಾರ್ ಭಾರತಿಯಲ್ಲಿ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಪ್ರಸಾರ್ ಭಾರತಿಯಲ್ಲಿ ಉದ್ಯೋಗಾವಕಾಶ

Prasar bharati ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಪತ್ರಿಕೋದ್ಯಮದಲ್ಲಿ ಪಿಜಿ ಪದವಿ/ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Prasar bharati ನೇಮಕಾತಿ 2021 ವಯೋಮಿತಿ :

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

 

Prasar bharati ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Prasar bharati ನೇಮಕಾತಿ 2021 ವೇತನ :

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Prasar bharati ನೇಮಕಾತಿ 2021 ಅರ್ಜಿ ಶುಲ್ಕ :

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

Prasar bharati ನೇಮಕಾತಿ 2021 ಅರ್ಜಿ ಸಲ್ಲಿಕೆ:

ಪ್ರಸಾರ್ ಭಾರತಿ ನೇಮಕಾತಿಯ ಸಮಾಲೋಚಕ/ಹಿರಿಯ ಸಲಹಾ ಸಂಪಾದಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://prasarbharati.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Prasar bharati recruitment 2021 notification has been released for 3 consulting/senior consulting editor posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X