10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

By Nishmitha Bekal

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 25, 2018 ಕೊನೆಯ ದಿನಾಂಕ.

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ https://districts.ecourts.gov.in/bengaluru-rural/online-recruitment

ಸ್ಟೆಪ್ 2

ಸ್ಟೆಪ್ 2

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 3

ಸ್ಟೆಪ್ 3

 ಅಪ್ಲೈ ಆನ್‌ಲೈನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಅಲ್ಲೇ ಬಲಬದಿಯಲ್ಲಿ ಅಪ್ಲೈ ಆನ್‌ಲೈನ್ ಬಟನ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಸ್ಕ್ರೀನ್ ಮೇಲೆ ಸೂಚನೆ ಮೂಡುತ್ತದೆ

ಸ್ಟೆಪ್ 7

ಸ್ಟೆಪ್ 7

ಸ್ಕ್ರೋಲ್ ಡೌನ್ ಮಾಡಿ ಐ ಅಗ್ರೀ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ತೆರೆದುಕೊಳ್ಳುತ್ತದೆ. ಅರ್ಜಿಯನ್ನ ಭರ್ತಿ ಮಾಡಿ

ಸ್ಟೆಪ್ 9

ಸ್ಟೆಪ್ 9

ಸ್ಕ್ರೋಲ್ ಡೌನ್ ಮಾಡಿ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 10

ಸ್ಟೆಪ್ 10

 ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 12

ಸ್ಟೆಪ್ 12

ಸೇವ್ ಆಂಡ್ ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 13

ಸ್ಟೆಪ್ 13

ನೀವು ಮೇಲೆ ನಮೂದಿಸಿದ ಮೊಬೈಲ್ ನಂಬರ್ ಗೆ ಒಟಿಪಿ ಬರಲಿದ್ದು, ಅದನ್ನ ನಮೂದಿಸಿ

ಸ್ಟೆಪ್ 14:ಬಳಿಕ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಶೀಘ್ರಲಿಪಿಗಾರ ಹುದ್ದೆ
Organisation ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ
Educational Qualification 10 ನೇ ತರಗತಿ ಪಾಸಾಗಿರಬೇಕು
Skills Required ಕನ್ನಡ ಮತ್ತು ಇಂಗ್ಲೀಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಗಣಕಯಂತ್ರದ ಸಾಮಾನ್ಯ/ಮೂಲ ಜ್ಞಾನ
Job Location ಬೆಂಗಳೂರು
Industry ಕಾನೂನು
Application End Date September 25, 2018

ಹುದ್ದೆಯ ಆಫೀಶಿಯಲ್ ನೋಟಿಫಿಕೇಶನ್ ಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Principal District and Sessions Judge, Bengaluru has released an employment notification calling out aspirants to apply for the posts of Stenographer. Those interested can check out the eligibility, salary scale, how to apply and the complete details of the government jobs here. Selected candidates can earn up to level 12 pay matrix. The last date to apply for the government job is Sep 25, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+