ಐಬಿಪಿಎಸ್ ನೇಮಕಾತಿ...ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬಷನರಿ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 4. 2018 ಕೊನೆಯ ದಿನಾಂಕ.

ಐಬಿಪಿಎಸ್ ನೇಮಕಾತಿ...ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಕೂಡಾ ಓದಿ: RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಐಬಿಪಿಎಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಪ್ರೊಬಷನರಿ ಆಫೀಸರ್
Organisation ಐಬಿಪಿಎಸ್
Educational Qualification ಯಾವುದೇ ಪದವಿ
Skills Required ಬ್ಯಾಂಕಿಂಗ್ ಕೌಶಲ್ಯ
Job Location ಭಾರತ
Industry ಬ್ಯಾಂಕಿಂಗ್
Application Start Date August 14, 2018
Application End Date September 4, 2018

ಇದನ್ನೂ ಕೂಡಾ ಓದಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

  • ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ www.ibps.in
  • ಸ್ಟೆಪ್ 2: ಹೋಮ್‌ಪೇಜ್‌ನ ಎಡಭಾಗದಲ್ಲಿ ಇರುವ CRP PO/MT ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಪ್ರಕ್ರಿಯೆಗೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ( ಆಗಸ್ಟ್ 14 ರಂದು ಈ ಲಿಂಕ್ ತೆರೆದುಕೊಳ್ಳುತ್ತದೆ)
  • ಸ್ಟೆಪ್ 4: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 5: ಶುಲ್ಕ ಪಾವತಿಸಿ
  • ಸ್ಟೆಪ್ 6: ಪಾಸ್‌ಪೋರ್ಟ್ ಸೈಜ್ ಫೋಟೋಗ್ರಾಫ್ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
  • ಸ್ಟೆಪ್ 7: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇದನ್ನೂ ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

More News  

For Quick Alerts
ALLOW NOTIFICATIONS  
For Daily Alerts

English summary
The Institute of Banking Personnel Selection (IBPS) has released the notification for probationary officers. Candidates who are willing to appear for the entrance examination can visit the official website of IBPS to check the tentative dates and selection process.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+