Punjab And Sind Bank Recruitment 2021 : 40 ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನಲ್ಲಿ 40 ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನಲ್ಲಿ 40 ಹುದ್ದೆಗಳ ನೇಮಕಾತಿ

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 19,2021 ರಿಂದ ಪ್ರಾರಂಭವಾಗಿ ನವೆಂಬರ್ 28,2021 ರಂದು ಕೊನೆಗೊಳ್ಳುತ್ತದೆ.

Punjab And Sind Bank ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

Punjab And Sind Bank ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಐಟಿ ಮ್ಯಾನೇಜರ್ MMGS -II - 24 ಹುದ್ದೆಗಳು
ಐಟಿ ಮ್ಯಾನೇಜರ್ MMGS -III - 13 ಹುದ್ದೆಗಳು
ರಿಸ್ಕ್ ಮ್ಯಾನೇಜರ್ MMGS -III - 2 ಹುದ್ದೆಗಳು
ರಿಸ್ಕ್ ಮ್ಯಾನೇಜರ್ SMGS -IV - 1 ಹುದ್ದೆ
ಒಟ್ಟು 40 ಹುದ್ದೆಗಳು

Punjab And Sind Bank ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

Punjab And Sind Bank ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಶೇ.60 ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮತ್ತು ಸ್ನಾತಕೋತ್ತರ ಪದವಿ ; ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್/ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

Punjab And Sind Bank ನೇಮಕಾತಿ 2021 ವಯೋಮಿತಿ :

Punjab And Sind Bank ನೇಮಕಾತಿ 2021 ವಯೋಮಿತಿ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 31,2020ರ ಅನ್ವಯ ಇಲ್ಲಿ ನೀಡಲಾಗಿರುವ ವಯಯೋಮಿತಿಯನ್ನು ಹೊಂದಿರಬೇಕು.

ರಿಸ್ಕ್ ಮ್ಯಾನೇಜರ್ SMGS -IV - ಕನಿಷ್ಟ 30 ರಿಂದ ಗರಿಷ್ಟ 40 ವರ್ಷ
ರಿಸ್ಕ್ ಮ್ಯಾನೇಜರ್ MMGS -III - ಕನಿಷ್ಟ 25 ರಿಂದ ಗರಿಷ್ಟ 35 ವರ್ಷ
ಐಟಿ ಮ್ಯಾನೇಜರ್ MMGS -III - ಕನಿಷ್ಟ 25 ರಿಂದ ಗರಿಷ್ಟ 35 ವರ್ಷ
ಐಟಿ ಮ್ಯಾನೇಜರ್ MMGS -II - ಕನಿಷ್ಟ 25 ರಿಂದ ಗರಿಷ್ಟ 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ-ಎನ್‌ಸಿಎಲ್ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Punjab And Sind Bank ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

Punjab And Sind Bank ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ನೇರ ಸಂದರ್ಶನ ಅಥವಾ ದಾಖಲೆ ಪರಿಶೀಲನೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Punjab And Sind Bank ನೇಮಕಾತಿ 2021 ವೇತನ :

Punjab And Sind Bank ನೇಮಕಾತಿ 2021 ವೇತನ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 84,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Punjab And Sind Bank ನೇಮಕಾತಿ 2021 ಅರ್ಜಿ ಶುಲ್ಕ :

Punjab And Sind Bank ನೇಮಕಾತಿ 2021 ಅರ್ಜಿ ಶುಲ್ಕ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ 1,003/- ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು 177/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

Punjab And Sind Bank ನೇಮಕಾತಿ 2021 ಅರ್ಜಿ ಸಲ್ಲಿಕೆ :

Punjab And Sind Bank ನೇಮಕಾತಿ 2021 ಅರ್ಜಿ ಸಲ್ಲಿಕೆ :

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ನೇಮಕಾತಿಯ ರಿಸ್ಕ್ ಮ್ಯಾನೇಜರ್ ಮತ್ತು ಐಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 19,2021 ರಿಂದ ನವೆಂಬರ್ 28,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Punjab And Sind Bank recruitment 2021 notification has been released for 40 risk manager and IT manager posts. Interested candidates can apply online before November 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+