Punjab National Bank Recruitment 2021: 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

 ಪಂಬಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 100 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021 ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 69,810/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.pnbindia.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತೆ.

ಕಚೇರಿ ವಿಳಾಸ:
chief manager,
HRM Division,
Punjab national bank,
corporate office plot no 4,
sector 10,
Dwarka,
new delhi -110075

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Punjab national bank recruitment 2021 notification has been released for 100 manager security posts. Interested Candidates can apply before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+