ಕರ್ನಾಟಕ ಲೋಕೋಪಯೋಗಿ ಇಲಾಖೆ ಬಳ್ಳಾರಿಯಲ್ಲಿ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ವಯೋಮಿತಿ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ eepwdblyconsemp@gmail.com ವಿಳಾಸಕ್ಕೆ ಡಿಸೆಂಬರ್ 31,2020ರ ಸಂಜೆ 4:30ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts