ರೈಲು ವೀಲ್ ಫ್ಯಾಕ್ಟರಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 13, 2018 ಕೊನೆಯ ದಿನಾಂಕ.
ಕರ್ನಾಟಕ ಹೈ ಕೋರ್ಟ್ ನೇಮಕಾತಿ... 834 ಹುದ್ದೆಗಳಿಗೆ ಅರ್ಜಿ ಆಹ್ವಾನ
ರೈಲು ವೀಲ್ ಫ್ಯಾಕ್ಟರಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಟ್ರೇಡ್ ಅಪ್ರೆಂಟೀಸ್ |
Organisation | ರೈಲು ವೀಲ್ ಫ್ಯಾಕ್ಟರಿ |
Educational Qualification | ಐಟಿಐ ಜತೆ 10ನೇ ಕ್ಲಾಸ್ ತೇರ್ಗಡೆಯಾಗಿರಬೇಕು |
Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
Skills Required | ಟೆಕ್ನಿಕಲ್ ಸ್ಕಿಲ್ |
Job Location | ಬೆಂಗಳೂರು |
Industry | ರೈಲ್ವೇಸ್ |
Application Start Date | July 8, 2018 |
Application End Date | August 13, 2018 |
ಇಂಡಿಯನ್ ನೇವಿ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ರೈಲು ವೀಲ್ ಫ್ಯಾಕ್ಟರಿ ಆಫೀಶಿಯಲ್ ವೆಬ್ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: Whats New ಟ್ಯಾಬ್ ಅಡಿಯಲ್ಲಿ ಬರುವ RECRUITMENT OF CANDIDATES UNDER THE APPRENTICES ACT 2018-19 IN RWF ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಪಿಡಿಎಫ್ ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ ಹುದ್ದೆಗೆ ಸಂಬಂಧಪಟ್ಟ ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ ಪೇಜ್ ಕೆಳಭಾಗದಲ್ಲಿ ಇರುವ ಅರ್ಜಿಯನ್ನ ಗುರುತಿಸಿ
- ಸ್ಟೆಪ್ 5: ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಸಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Office of the Principal,
Chief Personnel Officer,
Personnel Department,
Rail Wheel Factory,
Yelahanka, Bangalore - 560064
For Quick Alerts
For Daily Alerts
English summary
Rail Wheel Factory has released an employment notification calling out aspirants to apply for the post of Trade Apprentice. Those interested can check out the eligibility, salary scale, how to apply and the complete details of the government job here. Selected candidates can earn up to INR 6841 per month. The last date to apply for the government job is Aug 13, 2018.
Story first published: Thursday, July 19, 2018, 17:51 [IST]