ಸರ್ಕಾರಿ ಹುದ್ದೆಯ ಕನಸಿದೆಯೇ... ಹಾಗಿದ್ರೆ ಇಂದೇ ರೈಲ್ವೇ ಇಲಾಖೆಯಲ್ಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 14, 2018 ಕೊನೆಯ ದಿನಾಂಕ.

ಸರ್ಕಾರಿ ಹುದ್ದೆಯ ಕನಸಿದೆಯೇ... ಹಾಗಿದ್ರೆ ಇಂದೇ ರೈಲ್ವೇ ಇಲಾಖೆಯಲ್ಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್
Organisation ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
Educational Qualification ಎಲೆಕ್ಟ್ರಾನಿಕ್ಸ್ ಹಾಗೂ ಟೆಲಿಕಮ್ಯುನಿಕೇಶನ್ ವಿಷಯದಲ್ಲಿ ಇಂಜಿನೀಯರಿಂಗ್ ಪದವಿ
Experience ತಿಳಿಸಿಲ್ಲ
Skills Required ಮ್ಯಾನೇಜ್‌ಮೆಂಟ್ ಸ್ಕಿಲ್
Job Location ಭಾರತ
Industry ರೈಲ್ವೇಸ್
Application Start Date June 30, 2018
Application End Date July 14, 2018

<strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ</strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹುದ್ದೆಗೆ ಸಂಬಂಧಪಟ್ಟಂತೆ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 4: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 5: ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ, ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಗೊಳಿಸಿ
  • ಸ್ಟೆಪ್ 6: ಮತ್ತೆ ಹೋಮ್ ಪೇಜ್‌ಗೆ ತಿರುಗಿ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಪೂರ್ತಿಗೊಳಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

For Quick Alerts
ALLOW NOTIFICATIONS  
For Daily Alerts

English summary
RailTel Corporation of India Limited has released an employment notification calling out aspirants to apply for the post of Deputy Manager. Those interested can check out the eligibility, salary scale, how to apply and the complete details of the government job here. Selected candidates can earn up to INR 140000. The last date to apply for the government job is July 14, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X