ರೈಲ್ವೇ ಖಾತೆ ಅಡಿಯಲ್ಲಿ ಬರುವ ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಡೆಟ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಟ್ರ್ಯಾಕ್, ಸಿಗ್ನಲಿಂಗ್ ಮತ್ತು ಎಲೆಕ್ಟ್ರಿಕಲ್ ಇಲಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಕೆಳಗೆ ಹೇಳಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನ ಪೋಸ್ಟ್ ಮಾಡಿ.

ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಡೆಟ್ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಸೀನಿಯರ್ ಮ್ಯಾನೇಜರ್ |
| Organisation | ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಡೆಟ್ |
| Educational Qualification | ಯಾವುದೇ ಪದವಿ |
| Experience | 5 ವರ್ಷ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ದೆಹಲಿ |
| Industry | ರೈಲ್ವೇಸ್ |
| Application Start Date | September 25, 2018 |
| Application End Date | October 26, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಸ್ಟೆಪ್ 1
ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಡೆಟ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಕರೆಂಟ್ ಜಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಸ್ಕ್ರೀನ್ ಮೇಲೆ ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
ಸ್ಟೆಪ್ 5
Detailed Vacancy notice for deputation on the post of Senior Manager- applications from Non-Gazetted Railway Employee ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6
ಹುದ್ದೆಯ ಕುರಿತ್ತಂತೆ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 7
ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
ಸ್ಟೆಪ್ 8
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅಂಚೆ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Jt General Manager/P&A RailTel Corporation of India Limited
Plot no.143, Sector - 44, Gurgaon,
Haryana.
ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











