ರೈಲ್ವೇ ಮಿನಿಸ್ಟ್ರಿಯಲ್ಲಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೇ ಮಿನಿಸ್ಟ್ರಿಯ, ಸೆಂಟ್ರಲ್ ಪಬ್ಲಿಕ್ ಸೆಕ್ಟರ್ ಆದ RITES Ltd ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ರೈಲ್ವೇ ಮಿನಿಸ್ಟ್ರಿಯ, ಸೆಂಟ್ರಲ್ ಪಬ್ಲಿಕ್ ಸೆಕ್ಟರ್ ಆದ RITES Ltd ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 3, 2018 ಕೊನೆಯ ದಿನಾಂಕ.

ರೈಲ್ವೇ ಮಿನಿಸ್ಟ್ರಿಯಲ್ಲಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ

RITES Ltd ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಇಂಜಿನೀಯರ್
Organisation RITES Ltd
Educational Qualification ಬಿಇ. ಬಿಟೆಕ್, ಬಿಎಸ್ ಸಿ
Experience 2 ವರ್ಷ
Skills Required ಇಂಜಿನೀಯರಿಂಗ್
Job Location ಗುರ್ಗಾನ್
Industry ರೈಲ್ವೇಸ್
Application Start Date September 12, 2018
Application End Date September 3, 2018

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3:

ಸ್ಟೆಪ್ 3:

ಆನ್‌ಲೈನ್ ರಿಜಿಸ್ಟ್ರೇಶನ್ ಸೆಲೆಕ್ಟ್ ಮಾಡಿ

ಸ್ಟೆಪ್ 4

ಸ್ಟೆಪ್ 4

 ಹೊಸ ಪೇಜ್‌ನಲ್ಲಿ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ರಿಜಿಸ್ಟ್ರೇಶನ್ ಐಡಿಯಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಳ್ಳಿ

  • ಸ್ಟೆಪ್ 9: ಅರ್ಜಿ ಭರ್ತಿ ಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ. ಭರ್ತಿ ಮಾಡಿರುವ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 10: ಈ ಪ್ರಿಂಟೌಟ್ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾಗಿರುವ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant Manager (P)/Rectt.,
RITES Ltd., RITES Bhawan,
Plot No.1, Sector-29,
Gurgaon - 122001, Haryana.

More News  

For Quick Alerts
ALLOW NOTIFICATIONS  
For Daily Alerts

English summary
RITES Ltd, a central public sector of the Ministry of Railways has invited applications from dynamic and hardworking individuals to apply for the post of Engineer. Experienced candidates will be preferred for this role. The applications received will be screened for eligibility and shortlisted. Further on, the candidates will be selected by means of a written test and an interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+