ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೇಫ್ಟಿ, ಹೆಲ್ತ್ ಮತ್ತು ಎನ್‌ವರ್ ಮೆಂಟ್ ಡೈರೆಕ್ಟರ್ ಮತ್ತು ಸಿಎಸ್ಆರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಕಾಂಟೆಕ್ಟ್ ಬೇಸಿಸ್ ಮೇಲೆ ಈ ಹುದ್ದೆಗೆ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುತ್ತದೆ. ತಿಂಗಳ ವೇತನ ಜತೆ ರಜೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನ ನೌಕರರಿಗೆ ನೀಡಲಾಗುವುದು. ನವಂಬರ್ 19 ಹಾಗೂ 20 ರಂದು ನಡೆಯುವ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು.

ಸಂದರ್ಶನ ನಡೆಯುವ ಸ್ಥಳ:
Ircon Corporate Office C-4 District Centre Saket, New Delhi-110017
ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ನೇಮಕಾತಿ 2018 ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೇಫ್ಟಿ, ಹೆಲ್ತ್ ಮತ್ತು ಎನ್‌ವರ್ ಮೆಂಟ್ ಡೈರೆಕ್ಟರ್ ಮತ್ತು ಸಿಎಸ್ಆರ್ ಮ್ಯಾನೇಜರ್ ಹುದ್ದೆ |
| Organisation | ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ |
| Educational Qualification | ಸೋಶಲ್ ವರ್ಕ್ ಸಬ್‌ಜೆಕ್ಟ್ ನಲ್ಲಿ ಸ್ನಾತಕೋತ್ತರ ಪದವಿ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ಮುಂಬಯಿ |
| Industry | ರೈಲ್ವೇಸ್ |
| Application Start Date | October 25, 2018 |
| Application End Date | November 19, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್‌ಪೇಜ್‌ನಲ್ಲಿ ಇರುವ HR & CAREER ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
Career @ IRCON ಸೆಲೆಕ್ಟ್ ಮಾಡಿ
ಸ್ಟೆಪ್ 4
Contract Employment ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5
ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 6
Recruitment of SHE Director and CSR Managers on Contract basis vide Advt No IrconC09/2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ, ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 7
ಡೀಟೆಲ್ ಜಾಹೀರಾತು ಮೂಡುತ್ತದೆ , ಕೇರ್‌ಫುಲ್ ಆಗಿ ಓದಿಕೊಳ್ಳಿ
ಸ್ಟೆಪ್ 8
ಸ್ಕ್ರೋಲ್ ಡೌನ್ ಮಾಡಿ ಅರ್ಜಿ ಗುರುತಿಸಿಕೊಳ್ಳಿ.
ಸ್ಟೆಪ್ 9
ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸ್ಟೆಪ್ 10: ಅರ್ಜಿಯನ್ನ ಭರ್ತಿ ಮಾಡಿ ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಗೆ ಪೋಸ್ಟ್ ಮಾಡಿ
ಅರ್ಜಿ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ವಿಳಾಸಕ್ಕೆ ಪೋಸ್ಟ್ ಮಾಡಿ
ಹುದ್ದೆಯ ಕುರಿತ್ತಂತೆ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











