ರೈಲ್ವೇ ಇಲಾಖೆಯಲ್ಲಿ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೇ ಇಲಾಖೆ ಅಡಿಯಲ್ಲಿ ಬರುವ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ರೈಲ್ವೇ ಇಲಾಖೆ ಅಡಿಯಲ್ಲಿ ಬರುವ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 30, 2018 ಕೊನೆಯ ದಿನಾಂಕ.

ರೈಲ್ವೇ ಇಲಾಖೆಯಲ್ಲಿ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸಬ್‌ ಇನ್ಸ್ ಪೆಕ್ಟರ್ ಹುದ್ದೆ
ಸಂಸ್ಥೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್
ಸ್ಥಳ ಭಾರತ
ವಿದ್ಯಾರ್ಹತೆ ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ
ವಯೋಮಿತಿ 20 ರಿಂದ 25ವರ್ಷ
ಕೌಶಲ್ಯ ಫಿಸಿಕಲ್ ಫಿಟ್ ನೆಸ್
ವೇತನ ಶ್ರೇಣಿ ರೂ 35400
ಇಂಡಸ್ಟ್ರಿ ರೈಲ್ವೇಸ್
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 1, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಅರ್ಜಿಗೆ ಸಂಬಂಧಪಟ್ಟಂತೆ ಪ್ರಮುಖ ದಿನಾಂಕಗಳನ್ನ ನೋಟ್ ಮಾಡಿಕೊಳ್ಳಿ
  • ಸ್ಟೆಪ್ 3: ಜೂನ್ 1 ರಿಂದ ಅರ್ಜಿ ಆಕ್ಟೀವ್ ಆಗಲಿದ್ದು, ಅರ್ಜಿ ಭರ್ತಿ ಮಾಡಲು ಅರ್ಜಿ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಅರ್ಜಿ ನಮೂನೆ ಮೂಡುತ್ತದೆ ಅದನ್ನ ಭರ್ತಿ ಮಾಡಿ
  • ಸ್ಟೆಪ್ 5: ಅರ್ಜಿ ಪ್ರಕ್ರಿಯೆ ಮುಕ್ತಾಯಗೊಳಿಸಲು ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
For Quick Alerts
ALLOW NOTIFICATIONS  
For Daily Alerts

English summary
Railway Protection Force (RPF) under Ministry of Railways has released an employment notification calling out for aspirants to apply for the post of Sub-Inspector. Those interested can check out the eligibility, salary scale, how to apply and the complete details of the government job here. Selected candidates can earn up to INR 35400. The last date to apply for the government job is June 30, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X