ರಾಮನಗರ ಜಿಲ್ಲಾ ಪಂಚಾಯತ್ ನಲ್ಲಿ 12 ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿವೆ

ರಾಮನಗರ ಜಿಲ್ಲಾ ಪಂಚಾಯತ್ ನಲ್ಲಿ 12 ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಮನಗರ ಜಿಲ್ಲಾ ಪಂಚಾಯತ್ ನಲ್ಲಿ 12 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್
Organisation ರಾಮನಗರ ಜಿಲ್ಲಾ ಪಂಚಾಯತ್
Educational Qualification ಪದವಿ, ಡಿಪ್ಲೋಮಾ, ಪೋಸ್ಟ್ ಗ್ರಾಜುಯೇಟ್
Job Location ರಾಮನಗರ (ಕರ್ನಾಟಕ)
Salary Scale ತಿಂಗಳಿಗೆ 15,000/-ರಿಂದ 30,000/-ರೂ
Application Start Date January 10, 2020
Application End Date February 10, 2020

ವಿದ್ಯಾರ್ಹತೆ:

ಪದವಿ, ಡಿಪ್ಲೋಮಾ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಫೆಬ್ರವರಿ 10,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರಿಂದ 30,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://ramanagara.nic.in/en/zilla-panchayat/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಉಪನಿರ್ದೇಶಕರ ಕಚೇರಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,
2ನೇ ಮಹಡಿ ಪಂಚಾಯತ್ ಭವನ,
ಬಿ.ಎಂ ರಸ್ತೆ,
ರಾಮನಗರ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Ramanagara zilla pachayat recruitment 2020 notification has been released on official website for the recruitment of 12 co-ordinator and project assistant posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+