ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 270 ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಸಂಖ್ಯೆ, ವೇತನ, ಹುದ್ದೆ ಸ್ಥಳ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 270 ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

More Read: ಎಸ್‌ಎಸ್‌ಸಿ ನೇಮಕಾತಿ 2018: ಸದ್ಯದಲ್ಲೇ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

ಆನ್‌ಲೈನ್ ಟೆಸ್ಟ್ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು, 270 ಹುದ್ದೆಗಳಿಗೆ ಇದೀಗ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೆಕ್ಯುರಿಟಿ ಗಾರ್ಡ್
Organisation ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Educational Qualification 10 ನೇ ತರಗತಿ ಪಾಸಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಫಿಸಿಕಲ್ ಫಿಟ್ ನೆಸ್
Job Location ಭಾರತ
Industry ಬ್ಯಾಂಕಿಂಗ್
Application Start Date November 9, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

 ಸ್ಟೆಪ್ 4

ಸ್ಟೆಪ್ 4

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Recruitment for the post of Security Guards- 2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹುದ್ದೆಯ ಕುರಿತು ವಿವರಣೆ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್7

ಸ್ಟೆಪ್7

ಸ್ಕ್ರೋಲ್ ಡೌನ್ ಮಾಡಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿಕೊಳ್ಳಿ Recruitment for the post of Security Guards- 2018

ಸ್ಟೆಪ್ 8

ಸ್ಟೆಪ್ 8

ಐಬಿಪಿಎಸ್ ಪೇಜ್ ತೆರೆದುಕೊಳ್ಳುತ್ತದೆ, ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಪಾಪ್ ಅಪ್ ವಿಂಡೋ ದಲ್ಲಿ ಪ್ರಮುಖ ಮಾಹಿತಿ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 10

ಸ್ಟೆಪ್ 10

ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 11

ಸ್ಟೆಪ್ 11

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 12

ಸ್ಟೆಪ್ 12

ಸೆಕ್ಯುರಿಟಿ ಕೋಡ್ ಎಂಟರ್ ಮಾಡಿ

ಸ್ಟೆಪ್ 13

ಸ್ಟೆಪ್ 13

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Reserve Bank of India (RBI) has released an employment notification calling out aspirants to apply for the post of Security Guard. The selection process will be through an online test followed by a physical fitness test. There are 270 vacancies in total and the application process is online through the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+