ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಲೀಗಲ್ ಕಂಸಲ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 5, 2018 ಕೊನೆಯ ದಿನಾಂಕ.
Also Read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಲೀಗಲ್ ಕಂಸಲ್ಟೆಂಟ್ |
Organisation | ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ |
Educational Qualification | ಸಂಬಂಧಪಟ್ಟ ಫೀಲ್ಡ್ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ |
Experience | 15 ವರ್ಷ |
Skills Required | ಕಮ್ಯುನಿಕೇಶನ್ ಸ್ಕಿಲ್ |
Job Location | ಭಾರತ |
Application End Date | October 5, 2018 |
Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಆಫೀಶಿಯಲ್ ವೆಬ್ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
ಸ್ಕ್ರೋಲ್ ಡೌನ್ ಮಾಡಿ ಪೇಜ್ನ ಕೆಳಭಾಗದಲ್ಲಿ ಇರುವ Opportunities@RBI ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಕೆರಿಯರ್ ಪೇಜ್ ತೆರೆದುಕೊಳ್ಳುತ್ತದೆ
ಸ್ಟೆಪ್ 4
Current Vacancies ಮೇಲೆ ಕ್ಲಿಕ್ ಮಾಡಿ Vacancies ಸೆಲೆಕ್ಟ್ ಮಾಡಿ
ಸ್ಟೆಪ್ 5
ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 6
ನಿಮಗೆ ಯಾವ ಹುದ್ದೆ ಬೇಕೋ ಆ ಹುದ್ದೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7
ಡೀಟೆಲ್ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 8
ಜಾಹೀರಾತಿನಲ್ಲಿರುವ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 9
ಹೊಸ ಟ್ಯಾಬ್ ನಲ್ಲಿ ಅರ್ಜಿ ಮೂಡುತ್ತದೆ
ಸ್ಟೆಪ್ 10
ಅರ್ಜಿಯ ಪ್ರಿಂಟೌಟ್ ತೆಗೆದು, ಭರ್ತಿ ಮಾಡಿ ಆರ್ಬಿಐ ಗೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾಗಿರುವ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
General Manager,
RBI Services Board,
3rd Floor, RBI Building,
Opp. Mumbai Central Railway station (East),
Byculla, Mumbai 400008.