RBI Recruitment 2019 : 199 ಗ್ರೇಡ್ - ಬಿ ಅಧಿಕಾರಿ ಹುದ್ದೆಗಳಿಗೆ ಅ.11ರೊಳಗೆ ಅರ್ಜಿ ಹಾಕಿ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 199 ಗ್ರೇಡ್ -ಬಿ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಇಂದಿನಿಂದ ಅರ್ಜಿ ಸಲ್ಲಿಸಬಹುದು. ಗ್ರೇಡ್-ಬಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆರ್‌ಬಿಐ ಮುಂದಾಗಿದ್ದು, ಈ ಬಗೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

199 ಗ್ರೇಡ್ - ಬಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಅ.11 ಕೊನೆಯ ದಿನ

ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಕ್ಟೋಬರ್ 11ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಶೈಕ್ಷಣಿಕ ವಿದ್ಯಾರ್ಹೆತ ಏನಿರಬೇಕು ? :

ಶೈಕ್ಷಣಿಕ ವಿದ್ಯಾರ್ಹೆತ ಏನಿರಬೇಕು ? :

ಪದವಿ ವಿದ್ಯಾರ್ಹತೆ ಮತ್ತು ಸ್ನಾತಕೋತ್ತರ ಪದವಿಯನ್ನು ಶೇ.55%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ಜುಲೈ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನೀಡಲಾಗುವ ವೇತನವೆಷ್ಟು ? :

ನೀಡಲಾಗುವ ವೇತನವೆಷ್ಟು ? :

ಗ್ರೇಡ್-ಬಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,150/ - ರಿಂದ 62,400 /-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ? :

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ? :

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21.9.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11.10.2019

ಆನ್‌ಲೈನ್ ಪರೀಕ್ಷೆ (ಪೇಪರ್ -1)ಯ ದಿನಾಂಕ : 9.11.2019

ಆನ್‌ಲೈನ್ ಪರೀಕ್ಷೆ (ಪೇಪರ್-11)ಯ ದಿನಾಂಕ : 1 ಮತ್ತು 2,ಡಿಸೆಂಬರ್ 2019.

ಅರ್ಜಿ ಶುಲ್ಕ ಎಷ್ಟು ? :

ಅರ್ಜಿ ಶುಲ್ಕ ಎಷ್ಟು ? :

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ? :

ಅರ್ಜಿ ಸಲ್ಲಿಸುವುದು ಹೇಗೆ ? :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RBI recruitment 2019 notification has been released on official website for the recruitment of 199 officer grade B posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+