RBI Recruitment 2019: 5 ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 5 ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಿದೆ. ಹೈದರಾಬಾದ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ಬಗೆಗೆ ತಿಳಿಯಲು ಮುಂದೆ ಓದಿ.

ಆರ್‌ಬಿಐನಲ್ಲಿ 5 ವೈದ್ಯಕೀಯ ಸಲಹೆಗಾರ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ವೈದ್ಯಕೀಯ ಸಲಹೆಗಾರ
Organisation ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಎಂಬಿಬಿಎಸ್ ಪದವಿ,ಜನರಲ್‌ ಮೆಡಿಸಿನ್‌ನಲ್ಲಿ ಸ್ನಾತಕೋತ್ತರ ಪದವಿ
Job Location ಹೈದರಾಬಾದ್
Application End Date November 8, 2019

ವಿದ್ಯಾರ್ಹತೆ:

ಎಂಬಿಬಿಎಸ್ ಪದವಿ ಮತ್ತು ಜನರಲ್‌ ಮೆಡಿಸಿನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಭಾರತದ ಮೆಡಿಕಲ್‌ ಕೌನ್ಸಿಲ್‌ನಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಪ್ರಾದೇಶಿಕ ನಿರ್ದೇಶಕರು,
ಮಾನವ ಸಂಪನ್ಮೂಲ ನಿರ್ವಹಣಾ ವಿಭಾಗ,
ಆರ್‌ಬಿಐ, 6-1-56,
ಸೆಕ್ರೆಟರಿಯಟ್ ರಸ್ತೆ, ಸೈಫಾಬಾದ್,
ಹೈದರಾಬಾದ್ -500004

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Rbi recruitment 2019 notification has been released in official website for the recruitment of 5 medical consultant posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+