RBI Recruitment 2021: 48 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 48 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಬಿಐ ನಲ್ಲಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ...ಫೆ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 1,2021ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400/-ರಿಂದ 34,990/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಓಬಿಸಿ/ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RBI recruitment 2021 notification has been released for 48 junior engineer posts. Interested candidates can apply through online before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+