RBI Recruitment 2022 : 950 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

RBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

RBI ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಯಾವ ಪ್ರಾದೇಶಿಕ ಕೇಂದ್ರದಲ್ಲಿ ನೇಮಕಾತಿ ಬಯಸುತ್ತಾರೋ, ಅಲ್ಲಿನ ಪ್ರಾದೇಶಿಕ ಭಾಷೆಯನ್ನು ಓದಲು, ಬರೆಯಲು, ಅರ್ಥಮಾಡಿಕೊಳ್ಳಲು ಮತ್ತು ಮಾತನಾಡಲು ತಿಳಿದಿರಬೇಕು.

RBI ನೇಮಕಾತಿ 2022 ವಯೋಮಿತಿ :

RBI ನೇಮಕಾತಿ 2022 ವಯೋಮಿತಿ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RBI ನೇಮಕಾತಿ 2022 ವೇತನದ ವಿವರ :

RBI ನೇಮಕಾತಿ 2022 ವೇತನದ ವಿವರ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 14,650/- ರಿಂದ 34,990/-ರೂ ವೇತನ ಜೊತೆಗೆ ಇತರೆ ಭತ್ಯೆಯನ್ನು ನೀಡಲಾಗುವುದು.

RBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

RBI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಪ್ರಿಲಿಮಿನರಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯನ್ನು ಮಾರ್ಚ್ 26 ಮತ್ತು 27,2022ರಂದು ನಿಗದಿಪಡಿಸಲಾಗಿದೆ.

RBI ನೇಮಕಾತಿ 2022 ಅರ್ಜಿ ಶುಲ್ಕ :

RBI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

RBI ನೇಮಕಾತಿ 2022 ಅರ್ಜಿ ಸಲ್ಲಿಕೆ :

RBI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 17,2022 ರಿಂದ ಮಾರ್ಚ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ 950 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Reserve bank of india recruitment 2022 notification has been released for 950 assistant Posts. Interested candidates can apply before March 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+